1ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು 1:1 ಆದಿ 1:1; ಯೋಹಾ 1:1; ಕೊಲೊ 1:17; ಪ್ರಕ 1:4, 8, 17; 3:14; 21:6; 22:13; 1 ಯೋಹಾ 2:13, 14:ಆದಿಯಿಂದ ಇದ್ದದ್ದು. ನಾವು ಅದನ್ನು 1:1 ಅ. ಕೃ. 4:20:ಕಿವಿಯಾರೆ ಕೇಳಿ, 1:1 ಯೋಹಾ 19:35:ಕಣ್ಣಾರೆ ಕಂಡು, 1:1 1 ಯೋಹಾ 4:14; ಯೋಹಾ 1:14; 2 ಪೇತ್ರ. 1:16:ಮನಸ್ಸಿಟ್ಟು ಗ್ರಹಿಸಿ 1:1 ಲೂಕ 24:39; ಯೋಹಾ 20:27:ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.
21:2 ಯೋಹಾ 1:4; 11:25; 14:6:ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು 1:2 1 ಯೋಹಾ 3:5, 8; ರೋಮಾ. 16:26:ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.
31:3 ಯೋಹಾ 15:27; 19:35; 21:24; ಅ. ಕೃ. 1:8; 2:32; 3:15; 1 ಯೋಹಾ 4:14:ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. 1:3 ಯೋಹಾ 17:21; 1 ಕೊರಿ 1:9. 1 ಯೋಹಾ 2:24.ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.
41:4 2 ಯೋಹಾ 12; ಯೋಹಾ 15:11; 16:24:ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.
5ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; 1:5 ಯಾಕೋಬ 1:17; ಯೋಹಾ 4:24; 1 ಯೋಹಾ 4:8:ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.
61:6 1 ಯೋಹಾ 2:11; ಯೋಹಾ 12:35; 2 ಕೊರಿ 6:14:ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, 1:6 ಯೋಹಾ 3:21:ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.
7ಆದರೆ 1:7 ಕೀರ್ತ 104:2; 1 ತಿಮೊ. 6:16:ಆತನು ಬೆಳಕಿನಲ್ಲಿರುವಂತೆಯೇ 1:7 ಯೆಶಾ 2:5:ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. 1:7 ಎಫೆ 1:7; ಇಬ್ರಿ. 9:14; 1 ಪೇತ್ರ. 1:19; ಪ್ರಕ 5:9; 7:14; 12:11:ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
81:8 ಯೋಬ. 15:14; ಯೆರೆ 2:35; ಯಾಕೋಬ. 3:2:ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು 1:8 1 ಯೋಹಾ 2:4:ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.
9ನಾವು 1:9 ಕೀರ್ತ 32:5; 51:3; ಜ್ಞಾ. 28:13:ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ 1:9 ಕೀರ್ತ 143:1; ರೋಮಾ. 3:26:ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ 1:9 ಎಫೆ 1:7; ಇಬ್ರಿ. 9:14; 1 ಪೇತ್ರ. 1:19; ಪ್ರಕ 5:9; 7:14; 12:11:ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ 1:10 1 ಯೋಹಾ 5:10:ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು 1:10 ಯೋಹಾ 5:38; 8:37:ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.