1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ 1:1 ಯಾಕೋಬ. 1:1. ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
21:2 1 ಥೆಸ. 4:3ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, 1:2 ಇಬ್ರಿ. 10:22; 12:24:ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, 1:2 ಅ. ಕೃ. 2:23; ರೋಮಾ. 8:29; 11:2.ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ 1:2 2 ಪೇತ್ರ. 1:2.ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. 1:3 1 ಕೊರಿ 15:20; 1 ಪೇತ್ರ. 3:21.ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, 1:3 ತೀತ 3:5.ತನ್ನ ಮಹಾ ಕರುಣಾನುಸಾರವಾಗಿ 1:3 ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
4ನಮ್ಮನ್ನು ಲಯ, ಕಳಂಕ, 1:4 1 ಪೇತ್ರ. 5:4:ನಾಶಗಳಿಲ್ಲದ 1:4 ರೋಮಾ. 8:17:ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ 1:4 ಕೊಲೊ 1:5; 2 ತಿಮೊ. 4:8:ಪರಲೋಕದಲ್ಲಿ ಇಡಲ್ಪಟ್ಟಿದೆ.
5ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ 1:5 ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6:2. ರೋಮಾ. 8:18:ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
6ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ 1:6 ಯಾಕೋಬ. 1:2; 1 ಪೇತ್ರ. 4:12:ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
7ನಾಶವಾಗುವಂತಹದ್ದೂ, 1:7 ಜ್ಞಾ. 17:3; 1 ಕೊರಿ 3:13:ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ 1:7 ಯಾಕೋಬ. 1:3:ಶೋಧಿತವಾಗಿ 1:7 ರೋಮಾ. 2:7,10; 1 ಕೊರಿ 4:5:ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
8ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ 1:10 2 ಪೇತ್ರ. 1:19; ಮತ್ತಾ 13:17; ಲೂಕ 10:24:ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
91:11 ರೋಮಾ. 8:9; ಅ. ಕೃ. 16:7:ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ 1:11 ಯೆಶಾ 52:13-53; 1 ಕೊರಿ 15:3; ಮತ್ತಾ 13:17:ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
10ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ 1:12 ಇಬ್ರಿ. 11:39,40. ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು 1:12 ಅ. ಕೃ. 2:2-4:ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
11ಆದ್ದರಿಂದ 1:13 ಲೂಕ 12:35; ಎಫೆ 6:14:ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, 1:13 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5:ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
12ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, 1:14 ಅ. ಕೃ. 17:30. ನೀವು ಮೊದಲು ಅಜ್ಞಾನಿಗಳಾಗಿದ್ದಾಗ 1:14 ರೋಮಾ. 12:2; ತೀತ. 3:3:ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
131:15 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14:ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
14ಏಕೆಂದರೆ, 1:16 ಯಾಜ 11:44; 19:2:“ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.
15ಪ್ರತಿಯೊಬ್ಬನ ನಡತೆಯನ್ನು ನೋಡಿ 1:17 ಯಾಕೋಬ. 2:1:ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
16ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ 1:18 ಎಫೆ 4:17:ನಡವಳಿಕೆಗಳಿಂದ 1:18 ಕೀರ್ತ 49:8; 130. 8; 1 ಕೊರಿ 6:20; ತೀತ. 2:14:ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
17ಯೇಸು ಕ್ರಿಸ್ತನೆಂಬ 1:19 ವಿಮೋ 12:5; ಯಾಜ 22:20; ಇಬ್ರಿ. 9:14:ನಿಷ್ಕಳಂಕವೂ, ನಿರ್ಮಲವೂ ಆದ 1:19 ಯೋಹಾ 1:29:ಕುರಿಮರಿಯ 1:19 ಅ. ಕೃ. 20:28; ಎಫೆ 1:7; 1 ಯೋಹಾ 1:7:ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
181:20 ಎಫೆ 3:11; ಪ್ರಕ 13:8; ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ 1:20 ಇಬ್ರಿ. 1:2:ಅಂತ್ಯಕಾಲಗಳಲ್ಲಿ ನಿಮಗಾಗಿ 1:20 ರೋಮಾ. 16:26:ಪ್ರತ್ಯಕ್ಷನಾದನು.
191:21 ಅ. ಕೃ. 2:24; ರೋಮಾ. 10:9:ಆತನನ್ನು ಸತ್ತವರೊಳಗಿಂದ ಎಬ್ಬಿಸಿ 1:21 ಅ. ಕೃ. 3:13; ಇಬ್ರಿ. 2:9:ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
20ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ 1:22 ರೋಮಾ. 12:9; ಇಬ್ರಿ. 13:1:ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
21ಏಕೆಂದರೆ 1:23 ಯೋಹಾ 3:3; ಯಾಕೋಬ. 1:18:ನೀವು ಹೊಸದಾಗಿ ಹುಟ್ಟಿರುವಂಥದ್ದು 1:23 ಯೋಹಾ 1:13:ನಾಶವಾಗುವ 1:23 ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ 1:23 ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದಲೇ. ಅದು 1:23 ಇಬ್ರಿ. 4:12:ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.
22ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:
23ಆದರೆ 1:25 ಮತ್ತಾ 24:35:ಕರ್ತನ ಮಾತೋ ಸದಾಕಾಲವೂ ಇರುವುದು.”