We Believe JesusFé, Esperança e Nova Vida

1 ಪೇತ್ರ 5

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← 1 ಪೇತ್ರ 4 1 ಪೇತ್ರ

1ಸಭೆಯ ಹಿರಿಯರೇ, 5:1 2 ಯೋಹಾ 1. 3 ಯೋಹಾ 1.ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು 5:1 ಲೂಕ 24:48; ಯೋಹಾ 15:27; ಅ. ಕೃ. 1:8, 22; 2:32; 3:15; 4:33; 5:32; 10:39, 41; 13:31; 1 ಕೊರಿ 15:15:ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,

25:2 ಯೋಹಾ 21:16; ಅ. ಕೃ. 20:28; ಪ್ರಕ 7:17:ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. 5:2 ಫಿಲೆ. 14:ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, 5:2 1 ತಿಮೊ. 3:8; ತೀತ. 1:7:ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.

3ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ 5:3 ಯೆಹೆ. 34:4; ಮತ್ತಾ 20:25; ಮಾರ್ಕ 10:42; 2 ಕೊರಿ 1:24:ದೊರೆತನಮಾಡುವವರಂತೆ ನಡೆಯದೆ 5:3 ಫಿಲಿ. 3:17; 2 ಥೆಸ. 3:9; 1 ತಿಮೊ. 4:12; ತೀತ. 2:7:ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

45:4 ಇಬ್ರಿ. 13:20:ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು 5:4 1 ಪೇತ್ರ. 1:4, 7; 4:13; 5:1, 10:ಎಂದಿಗೂ ಬಾಡದ ಮಹಿಮೆಯ 5:4 1 ಕೊರಿ 9:25; ಯಾಕೋಬ 1:12:ಕಿರೀಟವನ್ನು ಹೊಂದುವಿರಿ.

5ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ 5:5 ಮತ್ತಾ 20:26, 27; ಯೋಹಾ 13:4, 5, 14:ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “5:5 ಯಾಕೋಬ 4:6, 10:ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

6ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.

75:7 ಕೀರ್ತ 37:5; 55:22; ಮತ್ತಾ 6:25:ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.

85:8 1 ಪೇತ್ರ. 1:13:ಸ್ವಸ್ಥಚಿತ್ತರಾಗಿರಿ 5:8 ಮತ್ತಾ 24:42; 25:13; 26:41; ಮಾರ್ಕ 14:34-38; ಲೂಕ 12:37; 21:36; ಅ. ಕೃ. 20:31; 1 ಕೊರಿ 16:13; 1 ಥೆಸ. 5:6:ಎಚ್ಚರವಾಗಿರಿ. 5:8 ಲೂಕ 22:31; ಎಫೆ 4:27; 6:11; 2 ಕೊರಿ 2:11; ಪ್ರಕ 12:9, 11. ಯೋಬ. 1:9-12:ನಿಮ್ಮ ವಿರೋಧಿಯಾಗಿರುವ ಸೈತಾನನು 5:8 ಕೀರ್ತ 22:20:ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.

95:9 ಕೊಲೊ 2:5:ನೀವು ನಂಬಿಕೆಯಲ್ಲಿ ದೃಢವಾಗಿದ್ದು 5:9 ಯಾಕೋಬ 4:7:ಅವನನ್ನು ಎದುರಿಸಿರಿ. 5:9 ಅ. ಕೃ. 14:22; 1 ಥೆಸ. 3:3; 2 ತಿಮೊ. 3:12:ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.

10ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ 5:10 1 ಕೊರಿ 1:9; 1 ಥೆಸ. 2:12; 1 ತಿಮೊ. 6:12:ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು 5:10 1 ಪೇತ್ರ. 1:6:ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು 5:10 ಲೂಕ 22:32; ರೋಮಾ. 16:25; 1 ಥೆಸ. 3:2:ಸ್ಥಿರಪಡಿಸಿ ಬಲಪಡಿಸುವನು.

115:11 1 ಪೇತ್ರ. 4:11:ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

12ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು 5:12 ಇಬ್ರಿ. 13:22:ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ 5:12 1 ಕೊರಿ 15:1:ನಿಲ್ಲಿರಿ.

13ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ 5:13 ಅ. ಕೃ. 12:12:ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.

145:14 ರೋಮಾ. 16:16:ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ 5:14 ಎಫೆ 6:23:ಸಮಾಧಾನವುಂಟಾಗಲಿ.

← 1 ಪೇತ್ರ 4 1 ಪೇತ್ರ

1 ಪೇತ್ರ 5 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ