We Believe JesusFé, Esperança e Nova Vida

1 ಥೆಸ 1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

1 ಥೆಸ 1 ಥೆಸ 2 →

1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ 1:1 ಅ. ಕೃ. 17:1:ಥೆಸಲೋನಿಕದ ಸಭೆಗೆ ಪೌಲ 1:1 ಅ. ಕೃ. 15:22; 2 ಕೊರಿ 1:19; 2 ಥೆಸ. 1:1; 1 ಪೇತ್ರ 5:12:ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, 1:1 ರೋಮಾ. 1:7; ಎಫೆ 1:2:ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.

21:4 2 ಥೆಸ. 2:15:ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, 1:4 2 ಪೇತ್ರ 1:10:ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು.

3ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ 1:5 2 ಕೊರಿ 6:6; 1 ಕೊರಿ 2:4:ಪವಿತ್ರಾತ್ಮದೊಡನೆಯೂ ಮತ್ತು 1:5 ಸಿದ್ಧಿಪೂರ್ವಕವಾಗಿಯೂ. ಕೊಲೊ 2:2:ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ 1:5 1 ಥೆಸ. 2:10; 2 ಥೆಸ. 3:7; ಅ. ಕೃ. 20:18:ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.

4ಇದಲ್ಲದೆ 1:6 ಅ. ಕೃ. 17:5-10:ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ 1:6 ಅ. ಕೃ. 13:52; ಗಲಾ. 5:22:ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, 1:6 1 ಥೆಸ. 2:14; 2 ಥೆಸ. 3:7, 9; 1 ಕೊರಿ 4:16; 11:1:ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.

5ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.

6ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ 1:8 ರೋಮಾ. 10:18; 2 ಥೆಸ. 3:1:ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು 1:8 ರೋಮಾ. 1:8; 16:19; 2 ಥೆಸ. 1:4:ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.

7ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು 1:9 1 ಕೊರಿ 12:2; ಅ. ಕೃ. 14:15:ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ

8ಮತ್ತು ಆತನು 1:10 ಅ. ಕೃ. 2:24:ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

1 ಥೆಸ 1 ಥೆಸ 2 →

1 ಥೆಸ 1 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ