1ಆದರೆ ಇಸ್ರಾಯೇಲ್ ಜನರೊಂದಿಗೆ 2:1 ಧರ್ಮೋ 13:1-3; ಯೆರೆ 14:14; 23:16; ಅ. ಕೃ. 13:6; 1 ಯೋಹಾ 4:1:ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ 2:1 ಅ. ಕೃ. 20:30; 2 ಕೊರಿ 11:13; 1 ತಿಮೊ. 4:1:ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು 2:1 ಯೂದ. 4; ಗಲಾ. 2:4:ರಹಸ್ಯವಾಗಿ ಒಳಗೆತರುವವರೂ 2:1 1 ಕೊರಿ 6:20; 7:23; ಗಲಾ. 3:13; 4:5; ವಿಮೋ 15:16:ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ 2:1 ಮತ್ತಾ 10:33:ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
2ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. 2:2 ರೋಮಾ. 2:24:ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
3ಅವರು 2:3 1 ತಿಮೊ. 6:5; ತೀತ. 1:11:ದ್ರವ್ಯಾಶೆಯುಳ್ಳವರಾಗಿ 2:3 ರೋಮಾ. 16:18; ಕೊಲೊ 2:4:ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ 2:3 ಧರ್ಮೋ 32:35; ಫಿಲಿ. 3:19:ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
4ಹೇಗೆಂದರೆ 2:4 ಯೂದ. 6:ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ 2:4 ಮತ್ತಾ 25:41:ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ 2:4 ಪ್ರಕ 20:2,3,10:ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
5ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ 2:5 2 ಪೇತ್ರ. 3:6; 1 ಪೇತ್ರ. 3:20; ಆದಿ 7:10, 8:14:ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ 2:5 1 ಪೇತ್ರ. 3:20:ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
62:6 ಆದಿ 19:24:ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ 2:6 ಅರಣ್ಯ 26:10:ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ 2:7 ಆದಿ 19:16:ಲೋಟನನ್ನು ಕಾಪಾಡಿದನು.
8ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ 2:8 ಕೀರ್ತ 119:136,158; ಯೆಹೆ. 9:4:ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
9ಕರ್ತನು 2:9 1 ಕೊರಿ 10:13; ಪ್ರಕ 3:10:ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
10ಮುಖ್ಯವಾಗಿ 2:10 ಯೂದ. 16,18.ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು 2:10 ಯೂದ. 8.ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. 2:10 ಯೂದ. 8. ಕೆಲವು ಪ್ರತಿಗಳಲ್ಲಿ ದೇವದೂತರು ಎಂದು ಬರೆದದೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
112:11 ಯೂದ. 9:ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
122:12 ಯೂದ. 10; ಯೆರೆ 12:3:ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ 2:12 ಫಿಲಿ. 3:19:ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
13ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. 2:13 ಅಥವಾ, ತಾತ್ಕಾಲಿಕ ಭೋಗಾನುಭವವನ್ನೇ. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು 2:13 1 ಕೊರಿ 11:21:ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು 2:13 ಕೆಲವು ಪ್ರತಿಗಳಲ್ಲಿ, ಪ್ರೇಮಭೋಜನಗಳಲ್ಲಿ ಎಂದು ಬರೆದದೆ; ಯೂದ. 12:ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
14ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, 2:14 1 ಪೇತ್ರ. 4:1:ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, 2:14 ಎಫೆ 2:3:ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
15ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ 2:15 ಅರಣ್ಯ 22:5,7; ಧರ್ಮೋ 23:4; ನೆಹೆ 13:2; ಯೂದ 11:ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
16ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. 2:16 ಅರಣ್ಯ 22:21,23,28:ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
17ಇವರು 2:17 ಯೂದ 12:ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. 2:17 ಯೂದ 13:ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
18ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ 2:18 2 ಪೇತ್ರ. 1:4; 2:20:ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ 2:18 ಯೂದ 16:ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
19ಇಂಥವರು 2:19 ಗಲಾ. 5:13; ಯಾಕೋಬ. 1:25:ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ 2:19 ಯೋಹಾ 8:34; ರೋಮಾ. 6:16:ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
20ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ 2:20 ವ. 18:ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ 2:20 ಮತ್ತಾ 12:45:ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
212:21 ಯೆಹೆ. 18:24; ಲೂಕ 12:47; ಯಾಕೋಬ. 4:17:ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
222:22 ಜ್ಞಾ. 26:11:“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.