We Believe JesusFé, Esperança e Nova Vida

2 ಥೆಸ 2

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← 2 ಥೆಸ 1 2 ಥೆಸ 2 ಥೆಸ 3 →

1ಸಹೋದರರೇ, ನಮ್ಮ ಕರ್ತನಾದ 2:1 1 ಥೆಸ. 2:19:ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು 2:1 ಮತ್ತಾ 24:31; 1 ಥೆಸ. 4:15-17:ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,

2ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ 2:2 1 ಯೋಹಾ 4:1:ಆತ್ಮದಿಂದಾಗಲಿ 2:2 ವ. 15:ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.

3ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ 2:3 1 ತಿಮೊ. 4:1:ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ 2:3 ವ. 8; ದಾನಿ. 7:25; 8:25; 11:36; ಪ್ರಕ 13:5, 6. ವಿಧ್ವಂಸಕನುನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.

4ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ 2:4 ಯೋಹಾ 17:12:ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು 2:4 ಯೆಶಾ 14:14; ಯೆಜೆ. 28:2:ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.

5ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?

6ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.

72:7 1 ಯೋಹಾ 2:18; 4:3:ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.

8ಆಗ 2:8 ವ. 3:ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು 2:8 ಯೆಶಾ 11:4:ತನ್ನ ಬಾಯಿಯ ಉಸಿರಿನಿಂದ 2:8 ದಾನಿ. 7:10, 11:ಕೊಲ್ಲುವನು, 2:8 1 ತಿಮೊ. 6:14; 2 ತಿಮೊ. 1:10; 4:1, 8; ತೀತ. 2:13:ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.

9ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ 2:9 ಮತ್ತಾ 24:24; ಪ್ರಕ 13:14:ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,

10ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ 2:10 1 ಕೊರಿ 1:18:ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.

11ಇದೇ ಕಾರಣದಿಂದ 2:11 1 ಅರಸು 22:22; ಯೆಹೆ. 14:9:ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು 2:11 ರೋಮಾ. 1:25:ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.

122:12 ರೋಮಾ. 1:32; 2:8:ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ 2:12 ಅಥವಾ, ಒಳಗಾಗಬೇಕೆಂಬುದೇ ದೇವರ ಉದ್ದೇಶ. ಗುರಿಯಾಗುವರು.

13ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, 2:13 1 ಥೆಸ. 4:3:ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, 2:13 1 ಥೆಸ. 5:9; 2 ತಿಮೊ. 1:9:ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು 2:13 ಕೆಲವು ಪ್ರತಿಗಳಲ್ಲಿ, ಪ್ರಥಮಫಲವಾಗಿ ಎಂದು ಬರೆದದೆ. ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು 2:13 1 ಥೆಸ. 1:3:ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.

14ನೀವು ಹೀಗೆ 2:14 1 ಥೆಸ. 5:9; 2 ತಿಮೊ. 1:9:ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.

15ಹೀಗಿರುವುದರಿಂದ ಸಹೋದರರೇ, 2:15 1 ಕೊರಿ 16:13:ದೃಢವಾಗಿ ನಿಲ್ಲಿರಿ. 2:15 ವ. 2:ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.

16ಮತ್ತು 2:16 ಯೋಹಾ 3:16; 1 ಯೋಹಾ 4:10; ಪ್ರಕ 1:5 ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ 2:16 1 ಪೇತ್ರ. 1:3:ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,

17ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ 2:17 1 ಥೆಸ. 3:13; 2 ಥೆಸ. 3:3:ದೃಢಪಡಿಸಲಿ.

← 2 ಥೆಸ 1 2 ಥೆಸ 2 ಥೆಸ 3 →

2 ಥೆಸ 2 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ