We Believe JesusFé, Esperança e Nova Vida

ಆಮೋ 5

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಆಮೋ 4 ಆಮೋ ಆಮೋ 6 →

1ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:

2ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ;

3ಕರ್ತನಾದ ಯೆಹೋವನು ಇಂತೆನ್ನುತ್ತಾನೆ,

4ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ:

5ಬೇತೇಲನ್ನು ಆಶ್ರಯಿಸಬೇಡಿರಿ;

6ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ,

7ಅವರು ನ್ಯಾಯವನ್ನು ಕಹಿಮಾಡುವವರು

8ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ,

9ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ,

10ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ,

11ನೀವು ಬಡವರನ್ನು ತುಳಿದು,

12ನೀತಿವಂತರನ್ನು ಹಿಂಸಿಸುವವರೇ,

13ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.

14ಕೆಟ್ಟದ್ದನಲ್ಲ ಒಳ್ಳೆಯದನ್ನು,

15ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ,

16ಸೇನಾಧೀಶ್ವರ ದೇವರಾದ,

17ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು.

18ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ!

19ಸಿಂಹದ ಕಡೆಯಿಂದ ಓಡಿದವನಿಗೆ,

20ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ!

21“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ,

22ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ,

23ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ;

24ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ,

25ಇಸ್ರಾಯೇಲರ ವಂಶದವರೇ

26ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು,

27ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು”

← ಆಮೋ 4 ಆಮೋ ಆಮೋ 6 →

ಆಮೋ 5 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ