We Believe JesusFé, Esperança e Nova Vida

ಆಮೋ 6

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಆಮೋ 5 ಆಮೋ ಆಮೋ 7 →

1ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ,

2ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ;

3ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ

4ದಂತದ ಮಂಚಗಳ ಮೇಲೆ ಮಲಗುತ್ತಾರೆ

5ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ;

6ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ

7ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ,

8ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ

9ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು.

10ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”

11ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು,

12ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ?

13ನೀವು ಲೋ ದೆಬಾರ್ ಪಟ್ಟಣದಲ್ಲಿ6:13 ಲೋ ದೆಬಾರ್ ಪಟ್ಟಣದಲ್ಲಿ ಶೂನ್ಯವಾದದರಲ್ಲಿಯೇ. ಉಲ್ಲಾಸಪಡುವವರೇ,

14ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ,

← ಆಮೋ 5 ಆಮೋ ಆಮೋ 7 →

ಆಮೋ 6 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ