1ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ8:1 ಮಾಗಿದ ಹಣ್ಣಿನ ಅತ್ತಿಹಣ್ಣು. ಪುಟ್ಟಿಯನ್ನು ಕಂಡೆನು!
2ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು,
3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು”
4“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು?
5ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ;
6ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ,
7ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
8ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ,
9ಆ ದಿನದಲ್ಲಿ
10ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು
11ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
12ಸಮುದ್ರದಿಂದ ಸಮುದ್ರಕ್ಕೆ;
13ಆ ದಿನದಲ್ಲಿ ಸುಂದರವಾದ ಯುವತಿಯರೂ
14‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ