We Believe JesusFé, Esperança e Nova Vida

ಆಮೋ 9

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಆಮೋ 8 ಆಮೋ

1ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ.

2ಪಾತಾಳದವರೆಗೆ ತೋಡಿಕೊಂಡು ಹೋದರೂ,

3ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ,

4ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ,

5ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ;

6ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು,

7ಯೆಹೋವನು ಇಂತೆನ್ನುತ್ತಾನೆ,

8ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ,

9“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ,

10ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ,

11“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ,

12ನನ್ನ ಜನರು ಎದೋಮಿನ ಉಳಿದ ಭಾಗವನ್ನು,

13ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು,

14ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು.

15ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು,

← ಆಮೋ 8 ಆಮೋ

ಆಮೋ 9 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ