1ಪರಲೋಕದಲ್ಲಿ ಆಶ್ಚರ್ಯಕರವಾದ 15:1 ಪ್ರಕ 12:1, 3:ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. 15:1 ಪ್ರಕ 16:1; 17:1; 21:9:ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.
2ನಾನು ನೋಡಲಾಗಿ 15:2 ಪ್ರಕ 4:6:ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ 15:2 ಪ್ರಕ 13:17:ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ 15:2 ಪ್ರಕ 12:11:ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು 15:2 ಪ್ರಕ 5:8; 14:2:ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ 15:2 ಅಥವಾ ಮೇಲೆ. ಬಳಿಯಲ್ಲಿ ನಿಂತಿದ್ದರು.
3ಅವರು 15:3 ಇಬ್ರಿ. 3:5:ದೇವರ ದಾಸನಾದ 15:3 ವಿಮೋ 15:1; ಧರ್ಮೋ 31:30. ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ,
4ಕರ್ತನೇ, 15:4 ಪ್ರಕ 14:7; ಮಲಾ. 2:2:ನಿನಗೆ ಭಯಪಡದವರು
5ಇದಾದ ನಂತರ ನಾನು ನೋಡಿದಾಗ 15:5 ವಿಮೋ 38:21; ಅರಣ್ಯ 1:5 0; ಅ. ಕೃ. 7:44; ಪ್ರಕ 11:19:ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.
6ಆ ಆಲಯದೊಳಗಿಂದ ಏಳು 15:6 ಅಂಟು ರೋಗ ಅಥವಾ ಮಾರಿಪ್ಲೇಗು ಪಿಡುಗು. ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು 15:6 ಪ್ರಕ 1:13:ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
715:7 ಪ್ರಕ 4:6:ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ 15:7 ಪ್ರಕ 1:18; 4:9; 5:13:ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ 15:7 ಪ್ರಕ 5:8:ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.
815:8 ವಿಮೋ 40. 34; ಯೆಶಾ 6:4; ಹಗ್ಗಾ. 2:7; 1 ಅರಸು. 8:10; 2 ಪೂರ್ವ 5:13, 14:ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ 15:8 ವಿಮೋ 40. 35; 1 ಅರಸು. 8:11:ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.