1ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು 16:1 ಪ್ರಕ 15:1:ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ 16:1 ಪ್ರಕ 15:7:ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ 16:1 ಕೀರ್ತ 79:6; ಯೆರೆ 10:25; ಚೆಫ. 3:8:ಸುರಿಯಿರಿ” ಎಂದು ಹೇಳಿತು.
2ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು 16:2 ಪ್ರಕ 13:16:ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ 16:2 ವ. 11; ವಿಮೋ 9:9-11:ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.
3ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ 16:3 ಪ್ರಕ 8:8:ರಕ್ತದ ಹಾಗಾಯಿತು ಮತ್ತು 16:3 ಪ್ರಕ 8:9; ವಿಮೋ 7:20, 21ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.
4ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು 16:4 ಪ್ರಕ 8:10:ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ 16:4 ವಿಮೋ 7:17-20:ಅವುಗಳ ನೀರು ರಕ್ತವಾಯಿತು.
5ಆ ಮೇಲೆ ಜಲಾಧಿಪತಿಯಾದ ದೂತನು, “ನೀನು 16:5 ಪ್ರಕ 11:17; 1:4, 8; 4:8:ಇರುವಾತನೂ 16:5 ಭೂತ, ಭವಿಷ್ಯತ್, ವರ್ತಮಾನ ಕಾಲಗಳಲ್ಲಿರುವಂಥವನು. ಪ್ರಕ 1:4: ಇದ್ದಾತನೂ 16:5 ಪ್ರಕ 15:4:ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
6ಅವರು 16:6 ಪ್ರಕ 11:18:ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು 16:6 ಪ್ರಕ 13:15; 18:24ಸುರಿಸಿದ್ದರಿಂದ, 16:6 ಯೆಶಾ 49:26; ಲೂಕ 11:49, 50. ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
7ಆ ಮೇಲೆ 16:7 ಪ್ರಕ 6:9; 14:18. ಅಥವಾ, ಬಲಿ ಕೊಡುವ ಸ್ಥಳಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, 16:7 ಪ್ರಕ 15:3; ಕೀರ್ತ 119:137:ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.
8ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.
9ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು 16:9 ಪ್ರಕ 16:11, 21:ದೂಷಿಸಿದಲ್ಲದೆ, ಅವರು 16:9 ದಾನಿ. 5:22 23; ಪ್ರಕ 2:21:ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.
10ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ 16:10 ಪ್ರಕ 13:2:ಸಿಂಹಾಸನದ ಮೇಲೆ ಸುರಿಯಲು 16:10 ವಿಮೋ 10:21-23; ಪ್ರಕ 9:2:ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,
11ತಮ್ಮ ಯಾತನೆಗಳಿಗಾಗಿಯೂ 16:11 ವ. 2:ಹುಣ್ಣುಗಳ ದೆಸೆಯಿಂದಲೂ 16:11 ಪ್ರಕ 11:13ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.
12ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು 16:12 ಪ್ರಕ 9:14:ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, 16:12 ಯೆಶಾ 41:2, 25; 46:11:ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ 16:12 ಯೆಶಾ 11:15; 44:27; ಯೆರೆ 50. 38; 51:32, 36:ಅದರ ನೀರು ಬತ್ತಿಹೋಯಿತು.
13ಆಗ 16:13 ಪ್ರಕ 12:3, 9:ಘಟಸರ್ಪದ ಬಾಯಿಂದ, 16:13 ಪ್ರಕ 13 ಮೃಗದ ಬಾಯಿಂದ ಮತ್ತು 16:13 ಪ್ರಕ 13:11-17; 19:20; 20:10:ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
14ಇವು 16:14 ಪ್ರಕ 13:13; 1 ತಿಮೊ. 4:1:ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ 16:14 ಪ್ರಕ 6:17:ದೇವರ ಮಹಾದಿನದ 16:14 ಪ್ರಕ 20:8; 17:14; 19:19:ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
15“ಇಗೋ 16:15 ಪ್ರಕ 3:3:ಕಳ್ಳನು ಬರುವಂತೆ ಬರುತ್ತೇನೆ. 16:15 ಪ್ರಕ 3:18:ತಾನು 16:15 ಬೆತ್ತಲೆಯಾಗಿ. ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ 16:15 ಮತ್ತಾ 24:42; 25:13; 26:41; ಮಾರ್ಕ 14:34-38; 1 ಕೊರಿ 16:13:ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”
16ಆಗ 16:16 ಅಶುದ್ಧಾತ್ಮಗಳು ಅಥವಾ ದೆವ್ವಗಳು. ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ 16:16 ಅಂದರೆ ಮೆಗೆದ್ದೋ ಬೆಟ್ಟ; ಜೆಕ. 12:11; ನ್ಯಾಯ 5:19:ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.
17ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ 16:17 ಪ್ರಕ 10:6ಆಯಿತು” ಎಂದು ಹೇಳಿತು.
18ಆಗ 16:18 ಪ್ರಕ 4:5; 8:5; 11:19:ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ 16:18 ಪ್ರಕ 6:12; 11:13:ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
1916:19 ಪ್ರಕ 11:8:ಮಹಾ ಪಟ್ಟಣವು 16:19 ಪ್ರಕ 11:13:ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ 16:19 ಪ್ರಕ 14:8:ಬಾಬೆಲನ್ನು 16:19 ಪ್ರಕ 18:5:ಜ್ಞಾಪಿಸಿಕೊಂಡು 16:19 ಪ್ರಕ 14:10:ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.
20ಆಗ ಪ್ರತಿಯೊಂದು 16:20 ಪ್ರಕ 6:14:ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.
21ಮತ್ತು ಆಕಾಶದಿಂದ ಮನುಷ್ಯರ ಮೇಲೆ 16:21 ಪ್ರಕ 11:19; ವಿಮೋ 9:23-25ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು 16:21 ಮೂಲ: ಒಂದು ತಲಾಂತು, ಸುಮಾರು ನೂರು ಪೌಂಡುಗಳಷ್ಟು ತೂಕ. ಹಳೇ ಕಾಲಮಾನವನ್ನು ಅಳೆಯುವ ಅಳತೆ ಅಥವಾ ತೂಕ. ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು 16:21 ಪ್ರಕ 16:9, 11:ದೇವರನ್ನು ದೂಷಿಸಿದರು.