We Believe JesusFé, Esperança e Nova Vida

ಪ್ರಕ 17

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಪ್ರಕ 16 ಪ್ರಕ ಪ್ರಕ 18 →

1ಏಳು ಬಟ್ಟಲುಗಳನ್ನು ಹಿಡಿದಿದ್ದ 17:1 ಪ್ರಕ 21:9ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, 17:1 ಯೆರೆ 51:13; ಪ್ರಕ 17:15:ಬಹಳ ನೀರುಗಳ ಮೇಲೆ ಕುಳಿತ್ತಿರುವ 17:1 ನಹೂ. 3:4; ಪ್ರಕ 19:2; ಯೆಶಾ 1:21; ಯೆರೆ 2:20ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.

217:2 ಅಥವಾ ಅವಳ ದುಷ್ಕರ್ಮವನ್ನು ನೋಡಿ. ಅವಳೊಂದಿಗೆ ಭೂರಾಜರು 17:2 ಅಂದರೆ, ದೇವದ್ರೋಹ; ಯೆಶಾ 23:17; ನಹೂ. 3:4:ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು 17:2 ಯೆರೆ 51:7; ಪ್ರಕ 14:8:ಮತ್ತರಾದರು” ಎಂದು ನನಗೆ ಹೇಳಿದನು.

3ಆಗ ಅವನು ದೇವರಾತ್ಮವಶನಾದ ನನ್ನನ್ನು 17:3 ಪ್ರಕ 21:10; ಯೆರೆ 43:5:ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು 17:3 ಪ್ರಕ 12:3:ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ 17:3 ಪ್ರಕ 13:1ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. 17:3 ಪ್ರಕ 17:7, 9, 12:ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.

4ಆ ಸ್ತ್ರೀಯು 17:4 ನೇರಳೆ. ಪ್ರಕ 18:16:ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ 17:4 ಯೆರೆ 51:7; ಪ್ರಕ 18:6:ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.

5ಅವಳ ಹಣೆಯ ಮೇಲೆ, “ಮಹತ್ತಾದ 17:5 ಪ್ರಕ 14:8:ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ 17:5 ವ. 7:ಹೆಸರನ್ನು ಬರೆಯಲಾಗಿತ್ತು.

6ಆ ಸ್ತ್ರೀಯು 17:6 ಪ್ರಕ 16:6; 13:15:ನೀತಿವಂತರ ರಕ್ತವನ್ನೂ 17:6 ಪ್ರಕ 2:13:ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು.

7ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ 17:7 ವ. 5:ಗೂಢಾರ್ಥವನ್ನು 17:7 ವ. 11; ಪ್ರಕ 1:4; 13:3:ನಾನು ನಿನಗೆ ವಿವರಿಸುತ್ತೇನೆ.

8ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು 17:8 ಪ್ರಕ 9:1:ಅಧೋಲೋಕದೊಳಗಿನಿಂದ 17:8 ಪ್ರಕ 11:7:ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು 17:8 ಪ್ರಕ 3:5:ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.

9“ಇದನ್ನು ಗ್ರಹಿಸಿಕೊಳ್ಳಲು 17:9 ಪ್ರಕ 13:18:ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.

1017:10 ಅಥವಾ, ಇದಲ್ಲದೆ ಏಳು ಮಂದಿ ಅರಸುಗಳಿದ್ದಾರೆ. ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.

11ಇದಲ್ಲದೆ 17:11 ವ. 8; ಪ್ರಕ 11:17:ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.

12“17:12 ವ. 16; ದಾನಿ. 7:24; ಜೆಕ. 1:18-21; ಪ್ರಕ 13:1:ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ 17:12 ಪ್ರಕ 18:10, 17, 19:ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.

13ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.

1417:14 ಪ್ರಕ 16:14:ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು 17:14 ಧರ್ಮೋ 10:17; ಕೀರ್ತ 136:3; ದಾನಿ. 2:47; 1 ತಿಮೊ. 6:15; ಪ್ರಕ 19:16; ಅ. ಕೃ. 10:36:ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು 17:14 ಪ್ರಕ 3:21:ಅವರನ್ನು ಜಯಿಸುವನು ಮತ್ತು ದೇವರು 17:14 ಲೂಕ 18:7; ರೋಮಾ. 1:6:ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”

15ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, 17:15 ವ. 1:“ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.

16ಇದಲ್ಲದೆ ನೀನು ನೋಡಿದ 17:16 ವ. 12; ದಾನಿ. 7:24; ಜೆಕ. 1:18-21; ಪ್ರಕ 13:1:ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ 17:16 ಯೆಹೆ. 16:37, 39:ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, 17:16 ಪ್ರಕ 18:8; ಯಾಜ 21:9:ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.

17ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ 17:17 2 ಥೆಸ. 2:11:ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.

18ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ 17:18 ಪ್ರಕ 16:19; 11:8:ಮಹಾನಗರಿಯೇ ಆಗಿದೆ.”

← ಪ್ರಕ 16 ಪ್ರಕ ಪ್ರಕ 18 →

ಪ್ರಕ 17 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ