1ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು 4:1 ಪ್ರಕ 1:10; ವಿಮೋ 19:19, 20:ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, 4:1 ಪ್ರಕ 11:12:“ಇಲ್ಲಿಗೆ ಏರಿ ಬಾ, 4:1 ಪ್ರಕ 1:1, 19; 22:6:ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.
2ಕೂಡಲೆ ನಾನು 4:2 ಪ್ರಕ 1:10:ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ 4:2 ಕೀರ್ತ 11:14, 103, 19; ಯೆಶಾ 66:1; ಮತ್ತಾ 5:34; 23:22:ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.
3ಕುಳಿತಿದ್ದವನು ಕಣ್ಣಿಗೆ 4:3 ಅಥವಾ, ವಜ್ರ. ಪ್ರಕ 21:11:ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ 4:3 ಯೆಹೆ. 1:27, 28; ಪ್ರಕ 10:1; ಆದಿ 9:13-17.ಕಾಮನಬಿಲ್ಲು ಇತ್ತು.
4ಇದಲ್ಲದೆ ಸಿಂಹಾಸನದ ಸುತ್ತಲೂ 4:4 ಪ್ರಕ 11:16:ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ 4:4 ಪ್ರಕ 3:4:ಶುಭ್ರವಸ್ತ್ರ ಧರಿಸಿಕೊಂಡಿದ್ದ 4:4 1ಪೂರ್ವ 24:1-18; ಪ್ರಕ 5:8:ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. 4:4 ವ. 10; ಯಾಕೋಬ. 1:12:ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.
5ಸಿಂಹಾಸನದಿಂದ 4:5 ಪ್ರಕ 8:5,11,19; 16:18. ವಿಮೋ 19:16:ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ 4:5 ಪ್ರಕ 1:4:ದೇವರ ಏಳು ಆತ್ಮಗಳನ್ನು ಸೂಚಿಸುವ 4:5 ಜೆಕ. 4:2:ಏಳು ದೀಪಗಳು ಉರಿಯುತ್ತಿದ್ದವು.
6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ 4:6 ಪ್ರಕ 15:2; 1 ಅರಸು. 7:23, 39:ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ 4:6 ಯೆಹೆ. 1:5-14,18; 10:12:ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
7ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು.
8ಆ ನಾಲ್ಕು ಜೀವಿಗಳಿಗೆ 4:8 ಯೆಶಾ 6:2:ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. 4:8 ವ. 6:ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ,
9ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,