1ನಾನು5:1 ಯೆಹೆ. 2:9, 10: ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು 5:1 ಪುಸ್ತಕಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. 5:1 ಯೆಶಾ 29:11; ದಾನಿ. 12:4:ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
2ಇದಲ್ಲದೆ 5:2 ಪ್ರಕ 10:1; 18:21:ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.
3ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ.
4ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ.
5ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, 5:5 ಇಬ್ರಿ. 7:14:ಯೂದ ಕುಲದಲ್ಲಿ ಜನಿಸಿದ 5:5 ಅಥವಾ, ಸಿಂಹಪ್ರಾಯನೂ; ಆದಿ 49:9:ಸಿಂಹವೂ 5:5 ಯೆಶಾ 11:1, 10; ರೋಮಾ. 15:12; ಪ್ರಕ 22:16:ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.
6ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ 5:6 ಎಲ್ಲಾ ಸ್ಥಳಗಳಲ್ಲಿಯೂ ಹಾಗೆಯೇ; ಯೆಶಾ 53:7; ಯೋಹಾ 1:29, 36; 1 ಪೇತ್ರ. 1:19. ಪ್ರಕ 5:9, 12; 13:8:ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ 5:6 ಜೆಕ. 3:9; 4:10:ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
7ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು.
8ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ 5:8 ಪ್ರಕ 4:10:ಬಿದ್ದರು. ಹಿರಿಯರ ಕೈಗಳಲ್ಲಿ 5:8 ಪ್ರಕ 14:2; 15:2:ವೀಣೆಗಳೂ 5:8 ಕೀರ್ತ 141:2; ಪ್ರಕ 8:3, 4:ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ 5:8 ಪ್ರಕ 15:7:ಚಿನ್ನದ ಧೂಪಾರತಿಗಳೂ ಇದ್ದವು.
9ಅವರು 5:9 ಕೀರ್ತ 40. 3; 96:1; ಯೆಶಾ 42:10; ಪ್ರಕ 14:3:ಹೊಸಹಾಡನ್ನು ಹಾಡುತ್ತಾ,
10ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, 5:10 ವಿಮೋ 19:6; ಪ್ರಕ 1:6:ಯಾಜಕರನ್ನಾಗಿಯೂ ಮಾಡಿರುವೆ.
11ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. 5:11 ದಾನಿ. 7:19; ಇಬ್ರಿ. 12:22:ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
12ಅವರು
13ಇದಲ್ಲದೆ 5:13 ಕೀರ್ತ 145:21; 150. 6:ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ,
14ಆಗ ನಾಲ್ಕು ಜೀವಿಗಳು 5:14 ಪ್ರಕ 7:12; 19:4:“ಆಮೆನ್” ಅಂದವು ಮತ್ತು 5:14 ವ. 8; ಪ್ರಕ 4:10:ಹಿರಿಯರು ಅಡ್ಡಬಿದ್ದು ಆರಾಧಿಸಿದರು.