1ಕುರಿಮರಿಯಾದಾತನು 6:1 ಪ್ರಕ 5:1, 5-7:ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು 6:1 ಪ್ರಕ 4:7:ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು 6:1 ಪ್ರಕ 14:2; 19:6:ಗುಡುಗಿನಂತಿದ್ದ ಸ್ವರದಿಂದ 6:1 ಅಥವಾ ಹೊರಟು ಬಾ; ಪ್ರಕ 22:20:“ಬಾ!” ಎಂದು ಹೇಳುವುದನ್ನು ಕೇಳಿದೆನು.
2ನಾನು ನೋಡಲು ಇಗೋ 6:2 ಜೆಕ. 1:8; 6:1-8; ಪ್ರಕ 19:11, 19, 21:ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು 6:2 ಕೀರ್ತ 45:4, 5; ಹಬ 3:8, 9; ಜೆಕ. 9:13, 14:ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು 6:2 ಪ್ರಕ 14:14:ಕಿರೀಟವು ಕೊಡಲ್ಪಟ್ಟಿತು. ಅವನು 6:2 ಪ್ರಕ 3:21:ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.
3ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು.
4ಆಗ 6:4 ಜೆಕ. 1:8; 6:2:ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ 6:4 ಮತ್ತಾ 10:34; 24:6, 7.ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.
5ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ 6:5 ಜೆಕ. 6:2:ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.
6ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. 6:6 ಯಾಜ 26:26; 2 ಅರಸು. 7:1.ಒಂದು 6:6 ಪ್ರಾಚೀನ ರೋಮನ್ನರ ಬೆಳ್ಳಿನಾಣ್ಯ. ಅಥವಾ ಒಂದು ದಿನದ ಸಂಬಳ ಅಥವಾ ಕೂಲಿ. “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.
7ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು “ಬಾ”! ಎನ್ನುವ ಶಬ್ದವನ್ನು ಕೇಳಿದೆನು.
8ಆಗ ನಾನು ನೋಡಲು ಇಗೋ, 6:8 ನಸು ಹಸಿರು ಹಾಗು ಬೂದಿ ಮಿಶ್ರಿತ ಬಣ್ಣವನ್ನು ಹೆಣ ಅಥವಾ ಶವಗಳ ಬಣ್ಣವೆಂದು ಸ್ಪಷ್ಟವಾಗಿ ಪರಿಗಣಿಸಲಾಗಿದೆ.ಜೆಕ. 6:2.ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು 6:8 ಯೆಹೆ. 14:21.ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.
9ಆತನು ಐದನೆಯ ಮುದ್ರೆಯನ್ನು ಒಡೆದಾಗ, 6:9 ಪ್ರಕ 1:9.ದೇವರ ವಾಕ್ಯದ ನಿಮಿತ್ತವಾಗಿಯೂ, 6:9 ಪ್ರಕ 1:2.ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, 6:9 ಪ್ರಕ 20:4.ಹತರಾದವರ ಆತ್ಮಗಳು 6:9 ಪ್ರಕ 14:18; 16:7ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.
10ಅವರು, “ಸರ್ವಶಕ್ತನಾದ ಕರ್ತನೇ, 6:10 ಪ್ರಕ 3:7.ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ 6:10 ಪ್ರಕ 3:10.ಭೂಲೋಕ ನಿವಾಸಿಗಳಿಗೆ ನೀನು 6:10 ಕೀರ್ತ 94:3; ಜೆಕ. 1:12ಇನ್ನೆಷ್ಟು ಸಮಯ 6:10 ಕೀರ್ತ 79:10; 119:84; ಲೂಕ 18:7, 8:ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.
11ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು 6:11 ಪ್ರಕ 3:4; 7:9:ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು 6:11 ಪ್ರಕ 14:13:ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ 6:11 ಇಬ್ರಿ. 11:40. ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.
12ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ 6:12 ಪ್ರಕ 11:13; 16:18:ಮಹಾಭೂಕಂಪ ಉಂಟಾಯಿತು. 6:12 ಯೆಶಾ 13:10; 24:23ಸೂರ್ಯನು 6:12 ಯೆಶಾ 50. 3:ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.
136:13 ಯೆಶಾ 34:4:ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ 6:13 ಯೋವೇ. 3:15; ಮತ್ತಾ 24:29:ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.
14ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು 6:14 ಪ್ರಕ 20:11; 21:1:ಮರೆಯಾಯಿತು. 6:14 ಪ್ರಕ 16:20; ಯೆಹೆ. 38:20:ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.
15ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ 6:15 ಯೆಶಾ 2:19, 21:ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.
166:16 ಹೋಶೇ. 10:8; ಲೂಕ 23:30. ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, 6:16 ಪ್ರಕ 4:2:ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.
17ಏಕೆಂದರೆ ಅವರ 6:17 ಯೆರೆ 30. 7; ಯೋವೇ. 2:11, 31; ಚೆಫ. 1:14:ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, 6:17 ಎಜ್ರ. 9:15; ಕೀರ್ತ 76:7; ಮಲಾ. 3:2; ಲೂಕ 21:36:ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.