We Believe JesusFé, Esperança e Nova Vida

ಪ್ರಸ 12

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಪ್ರಸ 11 ಪ್ರಸ

1ಕಷ್ಟದ ದಿನಗಳು ಬರುವುದಕ್ಕೆ ಮೊದಲು,

2ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ,

3ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು,

4ಬೀದಿಯ ಬಾಗಿಲುಗಳು ಮುಚ್ಚಿರುವವು,

5ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ,

6ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು,

7ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು,

8“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.

9ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.

10ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.

11ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.

12ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.

13ವಿಷಯವು ತೀರಿತು,

14ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ,

← ಪ್ರಸ 11 ಪ್ರಸ

ಪ್ರಸ 12 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ