We Believe JesusFé, Esperança e Nova Vida

ಪ್ರಸ 7

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಪ್ರಸ 6 ಪ್ರಸ ಪ್ರಸ 8 →

1ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ,

2ಔತಣದ ಮನೆಗಿಂತ

3ನಗೆಗಿಂತ ದುಃಖವು ವಾಸಿ,

4ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ,

5ಮೂಢರ ಗಾನಕ್ಕಿಂತ

6ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ

7ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ,

8ಆದಿಗಿಂತ ಅಂತ್ಯವು ಲೇಸು;

9ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ,

10ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ.

11ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ.

12ಧನವು ಹೇಗೊ ಹಾಗೆ ಜ್ಞಾನವು ಆಶ್ರಯ.

13ದೇವರ ಕಾರ್ಯವನ್ನು ನೋಡು;

14ಸುಖದ ದಿನದಲ್ಲಿ ಸುಖದಿಂದಿರು,

15ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು.

16ನೀನು ಅತಿಯಾಗಿ ನೀತಿವಂತನಾಗಿರಬೇಡ,

17ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ,

18ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ.

19ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ

20ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ

21ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು,

22ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ

23ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು.

24ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ.

25ನಾನು ತಿರುಗಿಕೊಂಡು,

26ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ.

27ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.

28ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.

29ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.

← ಪ್ರಸ 6 ಪ್ರಸ ಪ್ರಸ 8 →

ಪ್ರಸ 7 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ