1ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ 3:1 ಎಫೆ 3:13; ಕೊಲೊ 1:24:ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ 3:1 ಎಫೆ 4:1; ಅ. ಕೃ. 23:18. ಫಿಲಿ. 1:7. 2 ತಿಮೊ. 1:8 ಇತ್ಯಾದಿ. ಸೆರೆಯಾಳಾಗಿದ್ದಾನೆ.
23:2 ಎಫೆ 1:10; ಕೊಲೊ 1:25:ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ 3:2 ವ. 7 ನೋಡಿರಿ. ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,
3ಆತನು ಮರ್ಮವನ್ನು 3:3 ಅ. ಕೃ. 22:17,21; 26:18. ಗಲಾ. 1:12; 2 ಕೊರಿ 12:1 ನೋಡಿರಿ. ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು 3:3 ಎಫೆ 1:9, 10 ನೋಡಿರಿ. ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.
4ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು 3:4 2 ಕೊರಿ 11:6 ನೋಡಿರಿ. ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.
5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
6ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ 3:6 ಗಲಾ. 3:29 ನೋಡಿರಿ. ಯೆಹೂದ್ಯರೊಂದಿಗೆದೇವಜನರೊಂದಿಗೆ ಸಹಬಾಧ್ಯರೂ 3:6 ಎಫೆ 2:16:ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
7ದೇವರು 3:7 ಎಫೆ 3:20; 1:19 ನೋಡಿರಿ. ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ 3:7 ಕೊಲೊ 1:23,25. 2 ಕೊರಿ 3:6 ನೋಡಿರಿ. ನಾನು ಈ ಸುವಾರ್ತೆಗೆ ಸೇವಕನಾದೆನು.
8ಕ್ರಿಸ್ತನ 3:8 ಎಫೆ 1:18; ರೋಮಾ. 2:4; 11:33:ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು 3:8 ಅ. ಕೃ. 9:15:ಅನ್ಯಜನರಿಗೆ ಸಾರುವ ಹಾಗೆಯೂ
9ಹಾಗೂ 3:9 ಎಫೆ 3:2,3:ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ 3:9 ಕೊಲೊ 1:26:ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು 3:9 1 ಕೊರಿ 15:9:ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.
103:12 ಎಫೆ 2:18:ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ 3:12 ಇಬ್ರಿ. 4:16; 10:19:ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
11ಆದ್ದರಿಂದ 3:13 ವ. 1 ನೋಡಿರಿ. ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 3:13 2 ಕೊರಿ 1:6:ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.
12ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ 3:16 ಎಫೆ 6:10; ಫಿಲಿ. 4:13; ಕೊಲೊ 1:11:ವಿಶೇಷಬಲವನ್ನು ಹೊಂದುವಂತೆಯೂ,
133:17 ಎಫೆ 2:22:ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು 3:17 ವ. 8:ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.
143:18 ಅಥವಾ, ಆ ಸತ್ಯರ್ಥದ. ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,
15ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, 3:19 ಎಫೆ 1:23; ಕೊಲೊ 2:10:ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
16ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ 3:20 2 ಕೊರಿ 9:8:ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
173:21 ರೋಮಾ. 11:36:ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.