We Believe JesusFé, Esperança e Nova Vida

ಯೆಶಾ 15

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 14 ಯೆಶಾ ಯೆಶಾ 16 →

1ಮೋವಾಬಿನ ಬಗ್ಗೆ ದೈವೋಕ್ತಿ.

2ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ.

3ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ

4ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ.

5ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ,

6ನಿಮ್ರೀಮ್ ಹೊಳೆಯು ಹಾಳಾಯಿತು,

7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ,

8ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ,

9ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ,

← ಯೆಶಾ 14 ಯೆಶಾ ಯೆಶಾ 16 →

ಯೆಶಾ 15 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ