We Believe JesusFé, Esperança e Nova Vida

ಯೆಶಾ 18

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 17 ಯೆಶಾ ಯೆಶಾ 19 →

1ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,

2ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ,

3ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ,

4ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ,

5ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ,

6ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು.

7ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.

← ಯೆಶಾ 17 ಯೆಶಾ ಯೆಶಾ 19 →

ಯೆಶಾ 18 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ