We Believe JesusFé, Esperança e Nova Vida

ಯೆಶಾ 21

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 20 ಯೆಶಾ ಯೆಶಾ 22 →

1ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ.

2ಘೋರದರ್ಶನವು ನನಗೆ ತಿಳಿಯ ಬಂದಿದೆ;

3ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ,

4ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ,

5ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ;

6ಕರ್ತನು ನನಗೆ ಹೇಳುವುದೇನೆಂದರೆ,

7ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ,

8ಬಳಿಕ ಅವನು ಸಿಂಹದಂತೆ ಕೂಗಿ,

9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.”

10ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ!

11ದೂಮದ21:11 ದೂಮದ ಇದು ಎದೋಮಿನ ಮತ್ತೊಂದು ಹೆಸರಾಗಿದೆ. ದೂಮ ಎಂದರೆ ಶಾಂತತೆ. ಬಗ್ಗೆ ದೈವೋಕ್ತಿ.

12ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.

13ಅರಬಿಯ ವಿಷಯವಾದ ದೈವೋಕ್ತಿ.

14ಬಾಯಾರಿದವರಿಗೆ ನೀರನ್ನು ತಂದುಕೊಡಿರಿ,

15ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು,

16ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ21:16 ಕೇದಾರಿನ ಅರಬಿಯದಲ್ಲಿರುವ ಅಡವಿ ಪ್ರದೇಶ. ಸಕಲ ವೈಭವವು ಇಲ್ಲವಾಗುವುದು.

17ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.

← ಯೆಶಾ 20 ಯೆಶಾ ಯೆಶಾ 22 →

ಯೆಶಾ 21 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ