We Believe JesusFé, Esperança e Nova Vida

ಯೆಶಾ 24

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 23 ಯೆಶಾ ಯೆಶಾ 25 →

1ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.

2ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ,

3ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು,

4ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.

5ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ,

6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ.

7ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.

8ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ,

9ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು.

10ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.

11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.

12ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.

13ಎಣ್ಣೆಯ ಮರವನ್ನು ಕಡಿದ ಬಳಿಕ,

14ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು.

15ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ.

16ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ!

17ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.

18ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು,

19ಭೂಮಿಯು ಒಡೆದೇ ಇದೆ, ಬಿರಿದಿದೆ,

20ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ;

21ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ,

22ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು.

23ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು;

← ಯೆಶಾ 23 ಯೆಶಾ ಯೆಶಾ 25 →

ಯೆಶಾ 24 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ