We Believe JesusFé, Esperança e Nova Vida

ಯೆಶಾ 25

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 24 ಯೆಶಾ ಯೆಶಾ 26 →

1ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ,

2ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ,

3ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು.

4ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ,

5ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ

6ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ,

7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ,

8ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು;

9ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು,

10ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು;

11ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.

12ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.

← ಯೆಶಾ 24 ಯೆಶಾ ಯೆಶಾ 26 →

ಯೆಶಾ 25 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ