We Believe JesusFé, Esperança e Nova Vida

ಯೆಶಾ 27

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 26 ಯೆಶಾ ಯೆಶಾ 28 →

1ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ

2ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,

3“ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ;

4ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ,

5ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.

6ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು,

7ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?

8ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ27:8 ಹೋರಾಡುತ್ತಿದ್ದೀ ಆಳತೆಗಳಗನುಸಾರವಾಗಿ.; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.

9ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ,

10ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ;

11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು.

12ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ

13ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು

← ಯೆಶಾ 26 ಯೆಶಾ ಯೆಶಾ 28 →

ಯೆಶಾ 27 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ