1ಅಯ್ಯೋ, ಅರೀಯೇಲೇ,29:1 ಅರೀಯೇಲೇ, ದೇವರ ಕ್ರೋಧ ಅಥವಾ ಯಜ್ಞವೇದಿಯ ಬೆಂಕಿ ಸ್ಥಳ ಅಥವಾ ಯೆರೂಸಲೇಮ್ ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ!
2ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು;
3ನಾನು ನಿನ್ನ ಸುತ್ತಲೂ ದಂಡಿಳಿಸಿ,
4ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು,
5ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು;
6ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ
7ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ,
8ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು.
9ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ!
10ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ,
11ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.
12ಅಕ್ಷರವಿಲ್ಲದವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ನನಗೆ ಓದಲು ಬರುವುದಿಲ್ಲ” ಎಂದು ಹೇಳುವನು.
13ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ,
14ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು;
15ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ
16ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು.
17ಇನ್ನು ಸ್ವಲ್ಪ ಕಾಲದೊಳಗೆ
18ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು
19ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು,
20ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.
21ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ,
22ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ,
23ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ,
24ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.