We Believe JesusFé, Esperança e Nova Vida

ಯೆಶಾ 30

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 29 ಯೆಶಾ ಯೆಶಾ 31 →

1ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ”

2ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು,

3ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು,

4ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.

5ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ,

6ದಕ್ಷಿಣ ಸೀಮೆಯ30:6 ದಕ್ಷಿಣ ಸೀಮೆಯ ನೆಗೆವ್. ನೀರಾನೆಯ ವಿಷಯವಾದ ದೈವೋಕ್ತಿ.

7ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ;

8ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ,

9ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು,

10ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ,

11ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ;

12ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ,

13ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ,

14ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ,

15ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು,

16ನೀವು, ‘ಬೇಡವೇ ಬೇಡ,

17ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು;

18ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು;

19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ,

20ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ,

21ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ,

22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ,

23ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು;

24ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ,

25ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ,

26ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ,

27ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ;

28ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ.

29ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ.

30ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ,

31ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು.

32ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು,

33ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ.

← ಯೆಶಾ 29 ಯೆಶಾ ಯೆಶಾ 31 →

ಯೆಶಾ 30 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ