We Believe JesusFé, Esperança e Nova Vida

ಯೆಶಾ 35

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 34 ಯೆಶಾ ಯೆಶಾ 36 →

1ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ

2ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ,

3ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.

4ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ!

5ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.

6ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು,

7ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು;

8ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು.

9ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ.

10ಯೆಹೋವನು ವಿಮೋಚಿಸಿದವರು ಹಿಂದಿರುಗಿ,

← ಯೆಶಾ 34 ಯೆಶಾ ಯೆಶಾ 36 →

ಯೆಶಾ 35 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ