We Believe JesusFé, Esperança e Nova Vida

ಯೆಶಾ 45

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 44 ಯೆಶಾ ಯೆಶಾ 46 →

1ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು,

2“ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು.

3ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ

4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ

5ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ.

6ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ,

7ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು,

8ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು.

9ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ!

10‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!

11ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ,

12ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ.

13ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು.

14ಯೆಹೋವನ ಈ ಮಾತನ್ನು ಕೇಳಿರಿ,

15ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.

16ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.

17ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು.

18ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು.

19ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ.

20ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ!

21ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ.

22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ.

23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ,

24ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು.

25ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.

← ಯೆಶಾ 44 ಯೆಶಾ ಯೆಶಾ 46 →

ಯೆಶಾ 45 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ