We Believe JesusFé, Esperança e Nova Vida

ಯೆಶಾ 47

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 46 ಯೆಶಾ ಯೆಶಾ 48 →

1ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ,

2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ,

3ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ,

4ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!

5ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು.

6ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು.

7“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು

8“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ,

9ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ,

10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ.

11ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು,

12ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ,

13ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ.

14ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು;

15ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ;

← ಯೆಶಾ 46 ಯೆಶಾ ಯೆಶಾ 48 →

ಯೆಶಾ 47 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ