We Believe JesusFé, Esperança e Nova Vida

ಯೆಶಾ 53

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 52 ಯೆಶಾ ಯೆಶಾ 54 →

1ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

2ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು.

3ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು,

4ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,

5ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;

6ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು;

7ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ;

8ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ.

9ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ,

10ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು,

11ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು;

12ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು,

← ಯೆಶಾ 52 ಯೆಶಾ ಯೆಶಾ 54 →

ಯೆಶಾ 53 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ