We Believe JesusFé, Esperança e Nova Vida

ಯೆಶಾ 62

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆಶಾ 61 ಯೆಶಾ ಯೆಶಾ 63 →

1ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ,

2ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು;

3ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.

4ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು;

5ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು 62:5 ಮಕ್ಕಳು ನಿನ್ನನ್ನು ಉಂಟುಮಾಡಿದವನು.ನಿನ್ನನ್ನು ವರಿಸುವರು;

6ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ;

7ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.

8ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು,

9ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು.

10ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ,

11“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ”

12ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ,62:12 ವರಿಸಿ, ಅಥವಾ ಪ್ರೀತಿಸಿ. ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.

← ಯೆಶಾ 61 ಯೆಶಾ ಯೆಶಾ 63 →

ಯೆಶಾ 62 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ