1ನನ್ನ ಜೀವವೇ ನನಗೆ ಬೇಸರವಾಗಿದೆ.
2ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ,
3ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ
4ನೀನು ಮಾಂಸದ ಕಣ್ಣುಳ್ಳವನೋ?
5ನಿನ್ನ ದಿನಗಳು ಮನುಷ್ಯನ ದಿನಗಳಷ್ಟು ಅಲ್ಪವಾಗಿವೆಯೋ?
6ನೀನು ಇಷ್ಟು ಅವಸರದಿಂದ ನನ್ನ ದೋಷವನ್ನು ಹುಡುಕಿ,
7ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ;
8ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ,
9ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ.
10ನೀನು ನನ್ನನ್ನು ಹಾಲಿನಂತೆ ಹೊಯ್ದು,
11ನನ್ನನ್ನು ಎಲುಬು ನರಗಳಿಂದ ಹೆಣೆದು
12ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ;
13ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ,
14ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ;
15ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ,
16ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ;
17ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ
18ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ?
19ಆಗ ನಾನು ಇರುತ್ತಿರಲಿಲ್ಲ;
20ನನ್ನ ದಿನಗಳು ಅಲ್ಪವಾಗಿರುತ್ತವಲ್ಲಾ? ಬಿಡು,
21ನಾನು ಅಂಧಕಾರದಿಂದಲೂ,
22ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ,