We Believe JesusFé, Esperança e Nova Vida

ಯೋಬ 14

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 13 ಯೋಬ ಯೋಬ 15 →

1“ಮಾನವ ಜನ್ಮ ಪಡೆದವನು,

2ಹೂವಿನ ಹಾಗೆ ಅರಳಿ ಬಾಡುವನು,

3ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು,

4ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.

5ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ;

6ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು,

7ಕಡಿದ ಮರವೂ,

8ನೆಲದಲ್ಲಿ ಅದರ ಬೇರು ಹಳೆಯದಾದರೂ,

9ಮಳೆ ನೀರಿನ ವಾಸನೆಯಿಂದಲೇ ಅದು ಮೊಳೆತು, ಚಿಗುರಿ

10ಮನುಷ್ಯನಾದರೋ ಸತ್ತು ಬೋರಲುಬೀಳುವನು,

11ಸರೋವರದ ನೀರು ಬತ್ತುವಂತೆ,

12ಮನುಷ್ಯರು ಮಲಗಿಕೊಂಡು ಏಳದೇ ಇರುವರು;

13ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ,

14ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ?

15ನೀನು ಕರೆದರೆ ಉತ್ತರಕೊಡುವೆನು,

16ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ,

17ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ,

18ಆದರೆ ಪರ್ವತವೂ ಬಿದ್ದು ಕರಗಿಹೋಗುವುದು,

19ನೀರು ಕಲ್ಲುಗಳನ್ನು ಸವೆಯಿಸುವುದು,

20ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು.

21ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ.

22ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು,

← ಯೋಬ 13 ಯೋಬ ಯೋಬ 15 →

ಯೋಬ 14 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ