We Believe JesusFé, Esperança e Nova Vida

ಯೋಬ 15

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 14 ಯೋಬ ಯೋಬ 16 →

1ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,

2“ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು,

3ಪ್ರಯೋಜನವಿಲ್ಲದ ನುಡಿಯಿಂದಲೂ,

4ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ,

5ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ.

6ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ,

7ನೀನು ಆದಿಪುರುಷನೋ?

8ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ?

9ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ?

10ತಲೆನರೆತು ನಿನ್ನ ತಂದೆಗಿಂತ

11ದೇವರ ಆದರಣೆಗಳೂ,

12ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು?

13ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ

14ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ?

15ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ,

16ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ,

17ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು,

18ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ

19ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು

20ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ,

21ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು,

22ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ;

23‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು,

24ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ

25ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ

26ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ

27ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು

28ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು,

29ಇಂಥವನು ಐಶ್ವರ್ಯವಂತನಾಗುವುದಿಲ್ಲ,

30ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ,

31ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ,

32ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು.

33ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು,

34ಭ್ರಷ್ಟರ ಸಂಘವು ನಿರರ್ಥಕ,

35ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು,

← ಯೋಬ 14 ಯೋಬ ಯೋಬ 16 →

ಯೋಬ 15 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ