1ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
2“ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು?
3ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ?
4ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ
5ನಿನ್ನ ಕೆಟ್ಟತನವು ಬಹಳವಲ್ಲವೇ?
6ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ,
7ಬಳಲಿದವನಿಗೆ ನೀರು ಕೊಡದೆ,
8ಬಲಿಷ್ಠನಾದರೆ ದೇಶವೇ ಅವನದು,
9ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು,
10ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ,
11ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ
12ದೇವರು ಉನ್ನತ ಆಕಾಶದಲ್ಲಿಲ್ಲವೋ?
13ನೀನಾದರೋ, ‘ದೇವರಿಗೆ ಏನು ಗೊತ್ತು?
14ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು;
15ಕೆಟ್ಟವರು ಮೊದಲಿನಿಂದಲೂ,
16ಅಕಾಲ ಮರಣವು ಅವರನ್ನು ಅಪಹರಿಸಿತು,
17ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು,
18ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು.
19ನೀತಿವಂತರು ಇದನ್ನು ನೋಡಿ ಹಿಗ್ಗುವರು,
20‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು,
21ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು,
22ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ,
23ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು,
24ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು,
25ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು.
26ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು,
27ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು,
28ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು,
29ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ,
30ನಿರ್ದೋಷಿಯನ್ನು ಆತನು ತಪ್ಪಿಸುವನು,