We Believe JesusFé, Esperança e Nova Vida

ಯೋಬ 24

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 23 ಯೋಬ ಯೋಬ 25 →

1“ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ?

2ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ.

3ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ,

4ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ,

5ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ,

6ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು,

7ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು,

8ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ,

9ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು,

10ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು;

11ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು;

12ತುಂಬಿದ ಪಟ್ಟಣದೊಳಗಿಂದ ಜನರು ನರಳುವರು,

13ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ;

14ಕೊಲೆಪಾತಕನು ಮುಂಜಾನೆ ಎದ್ದು,

15ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು,

16ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ;

17ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು,

18(ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು,

19ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ,

20ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು;

21ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು,

22ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ,

23ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು;

24ಅವರು ಉನ್ನತಿಗೆ ಬರುವರು;

25ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ;

← ಯೋಬ 23 ಯೋಬ ಯೋಬ 25 →

ಯೋಬ 24 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ