1ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,
2“ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು,
3ಆತನ ಸೈನ್ಯಗಳಿಗೆ ಲೆಕ್ಕವಿದೆಯೋ?
4ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ?
5ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ,
6ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು!
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano