1ಆಗ ಯೋಬನು ಹೀಗೆ ಉತ್ತರಕೊಟ್ಟನು,
2“ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು!
3ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ!
4ಯಾರಿಗೆ ಮಾತುಗಳನ್ನು ಕಲಿಸಿದ್ದಿ?
5ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ,
6ಪಾತಾಳವು ದೇವರ ದೃಷ್ಟಿಗೆ ತೆರೆದಿದೆ,
7ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ,
8ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು,
9ತನ್ನ ಸಿಂಹಾಸನಕ್ಕೆ ಮರೆಯಾಗಿ,
10ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ,
11ಆಕಾಶಮಂಡಲದ ಸ್ತಂಭಗಳು,
12ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು;
13ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು,
14ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ.