We Believe JesusFé, Esperança e Nova Vida

ಯೋಬ 29

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 28 ಯೋಬ ಯೋಬ 30 →

1ತರುವಾಯ ಯೋಬನು ಪ್ರಸ್ತಾಪವನ್ನೆತ್ತಿ ಇಂತೆಂದನು,

2“ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು!

3ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು,

4ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು,

5ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು,

6ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ,

7ಊರ ಮುಂದಿನ ಚಾವಡಿಗೆ ಹೋದಾಗಲೂ,

8ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು,

9ಪ್ರಭುಗಳು ಮೌನವಾಗಿ

10ಮುಖಂಡರ ನಾಲಿಗೆಯು

11ಕೇಳಿದ ಕಿವಿಯು ನನ್ನನ್ನು ಹರಸಿತು,

12ಏಕೆಂದರೆ ಅಂಗಲಾಚುವ ಬಡವನನ್ನೂ,

13ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು,

14ನಾನು ಧರ್ಮವನ್ನು ಧರಿಸಿಕೊಂಡೆನು,

15ನಾನು ಕುರುಡನಿಗೆ ಕಣ್ಣಾಗಿಯೂ,

16ದರಿದ್ರರಿಗೆ ತಂದೆಯಾಗಿ,

17ಅನ್ಯಾಯಗಾರನ ಕೋರೆಗಳನ್ನು ಮುರಿದು,

18ಆಗ ನಾನು ಹೇಳಿದ್ದೇನೆಂದರೆ, ‘ನನ್ನ ಗೂಡಿನಲ್ಲಿಯೇ ನಾನು ಸಾಯುವೆನು,

19ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು,

20ನನ್ನ ಮಾನವು ಹೊಸದಾಗುತ್ತಲೂ,

21ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು,

22ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ,

23ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ,

24ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು,

25ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು,

← ಯೋಬ 28 ಯೋಬ ಯೋಬ 30 →

ಯೋಬ 29 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ