We Believe JesusFé, Esperança e Nova Vida

ಯೋಬ 31

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 30 ಯೋಬ ಯೋಬ 32 →

1“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು

2ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು,

3ಆತನು ಅನ್ಯಾಯಗಾರರಿಗೆ ವಿಪತ್ತನ್ನೂ,

4ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.

5ಒಂದು ವೇಳೆ ನಾನು ಕಪಟತನದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿದರೆ,

6ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ,

7ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ,

8ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ,

9ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು,

10ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ,

11ನಾನು ಹೀಗೆ ಮಾಡಿದ್ದರೆ ಅದು ದುಷ್ಕಾರ್ಯವೇ ಸರಿ,

12ಅದು ನಾಶ ಲೋಕದವರೆಗೂ ನುಂಗುವ ಬೆಂಕಿಯಾಗಿದ್ದು,

13ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ,

14ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು?

15ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.

16ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?

17ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ,

18ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ,

19ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ,

20ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ?

21ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು,

22ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ,

23ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ,

24ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು,

25ನನ್ನ ಆಸ್ತಿ ದೊಡ್ಡದೆಂದೂ,

26ಸೂರ್ಯನು ಪ್ರಕಾಶಿಸುವುದನ್ನಾಗಲಿ,

27ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ,

28ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು,

29ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು,

30ಇಲ್ಲವೇ ಇಲ್ಲ,

31ನನ್ನ ಗುಡಾರದ ಆಳುಗಳು,

32ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ,

33ಮನುಷ್ಯನು ಜನ ಸಮುದಾಯಕ್ಕೆ ಹೆದರಿದ್ದರಿಂದಾಗಲಿ,

34ನಾನು ಬಾಗಿಲು ದಾಟದೆ ಮೌನವಾಗಿದ್ದು,

35ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು!

36ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು,

37ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು,

38ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ,

39ನಾನು ಹಣಕೊಡದೆ ಅದರ ಸಾರವನ್ನು ಅನುಭವಿಸಿ,

40ಗೋದಿಗೆ ಬದಲಾಗಿ ಮುಳ್ಳುಗಳೂ,

← ಯೋಬ 30 ಯೋಬ ಯೋಬ 32 →

ಯೋಬ 31 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ