1ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು.
2ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ
3ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು,
4ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ,
5ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು,
6ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ.
7ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು,
8ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ,
9‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.
10ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು,
11ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ,
12ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ,
13ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ,
14ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು,
15ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ,
16ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು.
17ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು,
18ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು,
19ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ,
20ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು,
21ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು,
22ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು,
23ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು
24ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ,
25ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು.
26ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ,
27ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ,
28ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ,
29ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.
30ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ,
31ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು,
32ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು,
33ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು,