We Believe JesusFé, Esperança e Nova Vida

ಯೋಬ 35

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 34 ಯೋಬ ಯೋಬ 36 →

1ಆ ಮೇಲೆ ಎಲೀಹು ಮತ್ತೆ ಇಂತೆಂದನು,

2“ನೀತಿಯಿಂದ ನನಗೇನು ಪ್ರಯೋಜನವಾಯಿತು?

3ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು,

4ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು.

5ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು,

6ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು?

7ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು?

8ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು,

9ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ,

10‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ?

11ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ,

12ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು,

13ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.

14ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ,

15ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ,

16ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ,

← ಯೋಬ 34 ಯೋಬ ಯೋಬ 36 →

ಯೋಬ 35 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ