1“ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು,
2ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ,
3ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ,
4ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು,
5ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು;
6ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು,
7ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು,
8ಆಗ ಮೃಗಗಳು ಗುಹೆಗಳನ್ನು ಸೇರಿ,
9ಆತನ ಭಂಡಾರದ ದಕ್ಷಿಣದಿಕ್ಕಿನಿಂದ ಬಿರುಗಾಳಿಯೂ,
10ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವುದು,
11ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ,
12ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು,
13ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ
14ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸು.
15ದೇವರು ಇವುಗಳನ್ನು ನಿಯಂತ್ರಿಸಿ,
16ಮೋಡಗಳ ತೂಗಾಟವನ್ನೂ,
17ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ,
18ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ
19ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು,
20ನಾನು ಮಾತನಾಡಬೇಕೆಂದು ಆತನಿಗೆ ಹೇಳಿ ಕಳುಹಿಸಲು ಸಾಧ್ಯವೇ?
21ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು,
22ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು,
23ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು;
24ಆದಕಾರಣ ಮನುಷ್ಯರು ಆತನಿಗೆ ಭಯಪಡುವರು,