We Believe JesusFé, Esperança e Nova Vida

ಯೋಬ 38

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 37 ಯೋಬ ಯೋಬ 39 →

1ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,

2“ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು

3ಶೂರನಂತೆ ನಡುಕಟ್ಟಿಕೋ;

4ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ?

5ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ.

6ಭೂಲೋಕದ ಅಸ್ತಿವಾರವು ಯಾವುದರ ಮೇಲೆ ನೆಲೆಗೊಂಡವು?

7ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ

8ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು,

9ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ,

10ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ,

11‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ,

12ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ?

13ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ?

14ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ.

15ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು,

16ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ?

17ಮರಣದ ಬಾಗಿಲುಗಳು ನಿನಗೆ ಗೋಚರವಾದವೋ?

18ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು.

19ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ?

20ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ,

21ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ;

22ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ,

23ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ?

24ಬೆಳಕನ್ನು ಭಾಗಿಸುವುದಕ್ಕೆ,

25ನಿರ್ಜನ ಪ್ರದೇಶದಲ್ಲಿಯೂ,

26ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ,

27ಅತಿವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ,

28ಮಳೆಗೆ ತಂದೆಯುಂಟೋ?

29ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು?

30ನೀರು ಕಲ್ಲಿನಂತೆ ಗಟ್ಟಿಯಾಗುವುದು;

31ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು,

32ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬರಮಾಡುವೆಯೋ?

33ಖಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ?

34ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ,

35ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು,

36ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು?

37ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು?

38ಧೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ,

39ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ?

40ಅವುಗಳು ಗುಹೆಯಲ್ಲಿ ಕುಳಿತುಕೊಳ್ಳುವಾಗ,

41ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ,

← ಯೋಬ 37 ಯೋಬ ಯೋಬ 39 →

ಯೋಬ 38 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ