We Believe JesusFé, Esperança e Nova Vida

ಯೋಬ 8

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೋಬ 7 ಯೋಬ ಯೋಬ 9 →

1“ಆಗ ಶೂಹ್ಯನಾದ ಬಿಲ್ದದನು ಹೀಗೆಂದನು,

2“ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವಿ?

3ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ?

4ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ,

5ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ,

6ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು,

7ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ,

8ದಯಮಾಡಿ, ಪೂರ್ವಿಕರನ್ನು ವಿಚಾರಿಸಿ,

9ನಾವಾದರೋ ನಿನ್ನೆ ಹುಟ್ಟಿದವರು, ನಮಗೆ ಏನೂ ತಿಳಿಯದು.

10ಅವರು ನಿನಗೆ ಬೋಧಿಸಿ ಬುದ್ಧಿಹೇಳಿ,

11ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ?

12ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ,

13ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು;

14ಅವನ ಭರವಸವು ಭಂಗವಾಗುವುದು,

15ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ;

16ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು,

17(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು,

18ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು,

19ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು.

20ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ,

21ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ,

22ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು;

← ಯೋಬ 7 ಯೋಬ ಯೋಬ 9 →

ಯೋಬ 8 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ