1ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.
2ಯೆಹೋವನು ಇಂತೆನ್ನುತ್ತಾನೆ, “ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು.
3ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ,
4“ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ,
5ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ,
6ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”
7ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು;
8“ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ,
9ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು,
10ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ,
11ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ,
12ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು,
13ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು;
14ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ;
15ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ,
16ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು,
17ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ
18ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು;