We Believe JesusFé, Esperança e Nova Vida

ಚೆಫ 3

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಚೆಫ 2 ಚೆಫ

1ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ3:1 ನಗರದ ಯೆರೂಸಲೇಮ್. ಗತಿಯನ್ನು ಏನು ಹೇಳಲಿ!

2ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ,

3ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು;

4ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು;

5ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು;

6ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು;

7ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ,

8ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ;

9“ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ

10ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.

11“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು;

12ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು;

13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು;

14ಚೀಯೋನ್ ಕುವರಿಯೇ3:14 ಚೀಯೋನ್ ಕುವರಿಯೇಇಸ್ರಾಯೇಲ್ ಜನರೇ., ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು!

15ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ;

16ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ,

17ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು;

18ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.

19ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು;

20ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು.

← ಚೆಫ 2 ಚೆಫ

ಚೆಫ 3 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ