We Believe JesusFé, Esperança e Nova Vida

ಯೆರೆ 15

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆರೆ 14 ಯೆರೆ ಯೆರೆ 16 →

1ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!

2ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ,

3“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು,

4“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ,

5ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು?

6ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ.

7ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು.

8ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು.

9ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ,

10ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ.

11ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು.

12ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು?

13“ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,

14ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”

15ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು;

16ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು.

17ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ.

18ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ?

19ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು.

20ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು.

21ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು,

← ಯೆರೆ 14 ಯೆರೆ ಯೆರೆ 16 →

ಯೆರೆ 15 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ