We Believe JesusFé, Esperança e Nova Vida

ಯೆರೆ 5

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಯೆರೆ 4 ಯೆರೆ ಯೆರೆ 6 →

1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ;

2ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.

3ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ.

4ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;

5ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು.

6ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು,

7ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ.

8ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.

9ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.

10“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ5:10 ದ್ರಾಕ್ಷಿ ತೋಟದ ಗೋಡೆಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ.

11ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.

12ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;

13ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ’” ಅಂದುಕೊಂಡಿದ್ದಾರೆ.

14ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು,

15ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು.

16ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.

17ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ,

18ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ.

19“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು5:19 ನಿನ್ನ ಜನರು ಅಥವಾ ನೀವು. ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.

20ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ,

21ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,

22ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ.

23ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.

24“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ,

25ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ.

26ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ;

27ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ;

28ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ.

29ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.

30ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;

31ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ.

← ಯೆರೆ 4 ಯೆರೆ ಯೆರೆ 6 →

ಯೆರೆ 5 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ